ಚಾಮರಾಜನಗರ: ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಿಂದ ಆಲೆಮನೆ ಹಾಗೂ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
ತಾಲ್ಲೂಕಿನ ದೊಡ್ಡ ಮೋಳೆ ಗ್ರಾಮದ ಸಿದ್ದ ಶೆಟ್ಟಿ ಅವರಿಗೆ ಸೇರಿದ ಬೆಲ್ಲ ತಯಾರಿಕೆ ಘಟಕ, ಟ್ರಾಕ್ಟರ್ ಹಾಗೂ ಇತರೆ ಸಾಮಗ್ರಿಗಳು ಶನಿವಾರ ರಾತ್ರಿ ತಗುಲಿದ ಆಕಸ್ಮಿಕ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದು ಸ್ಥಳಕ್ಕೆ ಕೃಷಿ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…