ಹನೂರು :ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾ. ಪಂ ವ್ಯಾಪ್ತಿಗೆ ಸೇರಿದ ಕಾಡಂಚಿನ ಪಚ್ಚೆದೊಡ್ಡಿ ಗ್ರಾಮದಲ್ಲಿ ಮಾದೇಗೌಡ ಎಂಬುವರಿಗೆ ಸೇರಿದ ಒಂದು ಹಸು ಮತ್ತು ಒಂದು ಕರು ಗಂಟು ರೋಗಕ್ಕೆ ಬಲಿಯಾಗಿದೆ.
ಕಳೆದ 15 ದಿನಗಳಿಂದ ಪಶುವೈದ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಮಾದೇಗೌಡ ಆರೋಪಿಸಿದ್ದಾರೆ. ಇನ್ನು ಮುಂದಾದರೂ ಪಶು ಇಲಾಖೆಯ ಹಿರಿಯ ಅಧಿಕಾರಿಗಳು ಚರ್ಮಗಂಟು ರೋಗ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಈ ಭಾಗದ ರೈತರು ಒತ್ತಾಯಿಸಿದ್ದಾರೆ.
ಸೂಳ್ಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳ ಎಲ್ಲಾ ಹಸುಗಳಿಗೆ ಈಗಾಗಲೇ ಮೊದಲ ಹಂತದಲ್ಲಿ ಚಿಕಿತ್ಸೆ ನೀಡಲಾಗಿದೆ. ಕೆಲವೊಂದು ಹಸುಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ಮೃತಪಟ್ಟ ಹಸುಗಳ ಮರಣೋತ್ತರ ಪರೀಕ್ಷೆ ನಡೆಸಿ ಆದಷ್ಟು ಬೇಗ ಪರಿಹಾರ ನೀಡಲಾಗುವುದು.
ಶಿವಣ್ಣ ಉಪನಿರ್ದೇಶಕರು ಪಶುಪಾಲನ ಇಲಾಖೆ.
ಚಾ. ನಗರ
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…