ಹನೂರು: ಮನೆಯಲ್ಲಿ ಅಕ್ರಮವಾಗಿ ಮದ್ಯ ಶೇಖರಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಭಾನುವಾರ ಜರುಗಿದೆ. ತಾಲ್ಲೂಕಿನ ಆಣೆ ಹೊಲ ಗ್ರಾಮದ ಚಂದ್ರ ಬಂಧಿತ ಆರೋಪಿಯಾಗಿದ್ದಾನೆ.
ಘಟನೆ ವಿವರ : ಮನೆಯಲ್ಲಿ ಅಕ್ರಮ ಮದ್ಯ ಶೇಖರಣೆ ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪ ಆಯುಕ್ತರು ಚಾ.ನಗರ ಇವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ವಲಯದ ಅಬಕಾರಿ ನಿರೀಕ್ಷಕರಾದ ಸುನೀಲ್ ರವರ ಮಾರ್ಗದರ್ಶನದಲ್ಲಿ ಉಪನಿರೀಕ್ಷಕರಾದ ಸಿದ್ದಯ್ಯ ರವರು ಶೋಧನೆ ನಡೆಸಲಾಗಿ 5.400ಲೀ ಮದ್ಯ ದಸ್ತಗಿರಿ ಗೊಳಿಸಿ ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಅಬಕಾರಿ ಉಪನಿರೀಕ್ಷಕರಾದ ಶ್ರೀಧರ್ ಡಿ, ಪೇದೆಗಳಾದ ಪ್ರದೀಪ್ ಕುಮಾರ್ ಕೆ ಮತ್ತು ಸಿದ್ದರಾಜು ಪಾಲ್ಗೊಂಡಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…