ಕೊಳ್ಳೇಗಾಲ: ನ್ಯಾಯಾಲಯದಲ್ಲಿ ಇತ್ಯರ್ಥಗೊಂಡ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಸುಮಾರು 27 ಲೀಟರ್ ಮದ್ಯವನ್ನು ಅಬಕಾರಿ ಉಪಾಧೀಕ್ಷಕ ಎಂ.ಡಿ.ಮೋಹನ್ ಕುಮಾರ್‌ರವರ ಸಮ್ಮುಖದಲ್ಲಿ ಇಂದು ನಾಶ ಮಾಡಲಾಗಿದೆ.
ಈ ಸಂದರ್ಭದಲ್ಲಿ ಅಬಕಾರಿ ನಿರೀಕ್ಷಕ ಸುನೀಲ್, ರಾಜಸ್ವ ನಿರೀಕ್ಷಕ ನಿರಂಜನ್, ಜಿಲ್ಲಾ ಕೆ.ಎಸ್.ಬಿ.ಸಿ.ಎಲ್. ಡಿಪೋ ವ್ಯವಸ್ಥಾಪಕ ಬಸವರಾಜು ಹಾಗೂ ಅಬಕಾರಿ ಇಲಾಖೆ ಸಿಬ್ಬಂದಿ ಹಾಜರಿದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…