ಚಾಮರಾಜನಗರ : ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜನೆ ಮಾಡಿರುವ ಜೋಡೋ ಯಾತ್ರೆಯ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಹಲವು ನಾಯಕರುಗಳು ಹಾಗೂ ಹಲವೆಡೆಯಿಂದ ಸಾಕಷ್ಟು ಸಂಖ್ಯೆಯಲ್ಲಿ ಪಕ್ಷದ ನಾಯಕರುಗ:ು ಹಾಗೂ ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಹಿನ್ನೆಲೆ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಜಿಲ್ಲೆಯಲ್ಲಿ ನಾಳೆ 30-09-2022 ಮತ್ತು ನಾಳಿಂದು 1-10-2022 ರ ಮಧ್ಯರಾತ್ರಿಯ ವರೆಗೆ ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶವನ್ನು ಹೊರಡಿಸಿದ್ದಾರೆ.
ಭಾರತ್ ಜೋಡೋ ಯಾತ್ರೆ ಸಂಬಂಧವಾಗಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ 2 ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…