Mysore
25
few clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಚಾ ನಗರ: ಮಾಲಗೆರೆಯಲ್ಲಿ ಜಿಂಕೆ ಶವ ಪತ್ತೆ

ಚಾಮರಾಜನಗರ : ಚಾ.ನಗರ-ಕಾಳನಹುಂಡಿ ರಸ್ತೆಯಲ್ಲಿರುವ ಮಾಲಗೆರೆಯಲ್ಲಿ ಜಿಂಕೆ ಶವ ಪತ್ತೆ.

ನೀರು ಕುಡಿಯಲು ಕೆರೆಗೆ ಬಂದಿದ್ದ ಜಿಂಕೆ ಕೆಸರಿನಲ್ಲಿ ಸಿಲುಕಿ ಹೊರಬರಲಾರದೆ ಮೃತಪಟ್ಟಿರಬಹುದು ಎನ್ನಲಾಗಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು..

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!