Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಚಾ.ನಗರ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆಯ ೨೦೨೨-೨೩ನೇ ಸಾಲಿನ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ (ಎಸ್.ಎಸ್.ಪಿ ಪೋರ್ಟಲ್) ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಪೋರ್ಟಲ್ ತೆರೆದಿದ್ದು, ಪರಿಶಿಷ್ಟ ಜಾತಿಯ ಎಲ್ಲಾ ಅರ್ಹ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ವೆಬ್‌ಸೈಟ್ ಮೂಲಕ ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ ಅಥವಾ ಸಮಾಜ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-೧) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!