ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆಯ ೨೦೨೨-೨೩ನೇ ಸಾಲಿನ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ (ಎಸ್.ಎಸ್.ಪಿ ಪೋರ್ಟಲ್) ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಪೋರ್ಟಲ್ ತೆರೆದಿದ್ದು, ಪರಿಶಿಷ್ಟ ಜಾತಿಯ ಎಲ್ಲಾ ಅರ್ಹ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ವೆಬ್‌ಸೈಟ್ ಮೂಲಕ ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ ಅಥವಾ ಸಮಾಜ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-೧) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…