ಚಾಮರಾಜನಗರ: ಸಮೀಪದ ಮರಿಯಾಲದಲ್ಲಿರುವ ಜೆಎಸ್‌ಎಸ್ ನೈಪುಣ್ಯತಾ ತರಬೇತಿ ಸಂಸ್ಥೆ ವತಿಯಿಂದ 45 ದಿನಗಳ ಉಚಿತ ಕೌಶಲ ತರಬೇತಿ ಆಯೋಜನೆ ಮಾಡಲಾಗಿದೆ.
ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿರುವ 16 ಅಭ್ಯರ್ಥಿಗಳಿಗೆ ಕಂಪ್ಯೂಟರ್ ಹಾರ್ಡ್‌ವೇರ್ ಅಂಡ್ ನೆಟ್‌ವರ್ಕಿಂಗ್ ಹಾಗೂ 8ನೇ ತರಗತಿಯ 20 ಮಂದಿ ಮಹಿಳಾ ಅಭ್ಯರ್ಥಿಗಳಿಗೆ ಆಡ್ವಾನ್ಸ್ ಸೀವಿಂಗ್ ಮಿಷಿನ್ ಅಪರೇಟರ್ ಕೋರ್ಸ್‌ನಲ್ಲಿ ತರಬೇತಿ ನೀಡಲಾಗುತ್ತದೆ.
18 ರಿಂದ 35 ವರ್ಷದ ಅಭ್ಯರ್ಥಿಗಳು ಜೆಎಸ್‌ಎಸ್ ನೈಪುಣ್ಯತಾ ತರಬೇತಿ ಸಂಸ್ಥೆಲ್ಲಿಯ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ತರಬೇತಿ ಬಳಿಕ ಕೈಗಾರಿಕಾ ಇಲಾಖೆಯಿಂದ ಅರ್ಹತಾ ಪತ್ರವನ್ನು ನೀಡಿ, ಉದ್ಯೋಗ ಹಾಗೂ ಸ್ವ ಉದ್ಯೋಗದ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಎನ್. ಮಹದೇವಸ್ವಾಮಿ 9538308297, ಕೆ.ಎನ್. ಶಶಿಧರ್ 9880534739 ಅವರನ್ನು ಸಂಪರ್ಕಿಸಲು ಕೋರಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…