ಚಾಮರಾಜನಗರ: ತಾಲ್ಲೂಕಿನ ಎಣ್ಣೆಹೊಳೆ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ನ.೧೪ಮತ್ತು ೧೫ರಂದು ನಡೆಯಲಿದೆ. ನ.೧೪ರಂದು ರಾತ್ರಿ ೧೨ಗಂಟೆಗ ಹಾಲರಿವೆ ಉತ್ಸವ ಹಾಗೂ ನ.೧೫ರಂದು ಬೆಳಗಿನಜಾವ ೬ಗಂಟೆಗೆ ನಂದಿವಾಹನ ಉತ್ಸವ ನಡೆಯಲಿದೆ.
ಚಿಕ್ಕೆಂಪಿಹುಂಡಿ, ಬಡಗಲಪುರ, ಅಮಚವಾಡಿ, ಕಟ್ನವಾಡಿ, ಎಣ್ಣೆಹೊಳೆ ಮಹದೇಶ್ವರ ಕಾಲೋನಿ, ಮೂಡ್ಲುಪುರ, ಮಲ್ಲಯ್ಯನಪುರ, ಉಗನೇದಹುಂಡಿ, ನರಸಮಂಡಲ, ಹೊನ್ನಹಳ್ಳಿ, ಲಕ್ಕೂರು, ಲಕ್ಷ್ಮಿಪುರ, ಗ್ರಾಮಸ್ಥರುಗಳು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ದೇವಸ್ಥಾನದ ಧರ್ಮದರ್ಶಿ ಬಿ.ಬಾಲಚಂದ್ರಮೂರ್ತಿ ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…