ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಡಿ. ೭ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದು, ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿಗಳನ್ನು ಮಾತ್ರ ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಯ ಕಾರ್ಯಕ್ರಮಕ್ಕೆ ಕಳುಹಿಸಲಾಗುತ್ತದೆ. ಸ್ಪರ್ಧಿಗಳು ಡಿಸೆಂಬರ್ ೫ ರಂದು ಬೆಳಿಗ್ಗೆ ೯.೩೦ ಗಂಟೆಳೊಳಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ವ್ಯವಸ್ಥಾಪಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ೦೮೨೨೬-೨೨೪೯೩೨ ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕಕಿ ಆರ್. ಅನಿತಾ ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…