Mysore
31
few clouds

Social Media

ಸೋಮವಾರ, 02 ಮಾರ್ಚ್ 2026
Light
Dark

ದರ್ಶನ್ ಫಾರಂಹೌಸ್ ಗೆ ಅರಣ್ಯಾಧಿಕಾರಿಗಳ ದಾಳಿ

ಮೈಸೂರು : ತಿ.ನರಸೀಪುರ ತಾಲ್ಲೂಕಿನ ನಟ ದರ್ಶನ ಅವರಿಗೆ ಸೇರಿದ ಫಾರಂ ಹೌಸ್‌ನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ನಾಲ್ಕು ಪಕ್ಷಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ ಸಂಜೆ 7 ಗಂಟೆಯ ಸಮಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರವಾನಿಗಿ ಇಲ್ಲದೇ ಸಾಕಿದ್ದ ಶೆಡ್ಯೂಲ್ ಎರಡರಲ್ಲಿ ಬರುವ ಪಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!