Mysore
34
scattered clouds

Social Media

ಸೋಮವಾರ, 11 ಮೇ 2026
Light
Dark

ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.

ಭಾನುವಾರ (ಮೇ.10) ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ವೇಳೆ ಚಿರತೆ ದಾಳಿ ನಡೆಸಿತ್ತು. ಈ ವೇಳೆ ಬಾಲಕ ಸಾವನ್ನಪ್ಪಿದ್ದ. ಸದ್ಯ ಅರಣ್ಯ ಇಲಾಖೆ ಬಾಲಕನ ಕುಟುಂಬಸ್ಥರಿಗೆ 20 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ಈಗಾಗಲೇ 5 ಲಕ್ಷ ರೂ ಚೆಕ್‌ ನೀಡಲಾಗಿದೆ.

ಇನ್ನುಳಿದ ಹಣವನ್ನು ಅಕೌಂಟ್‌ ಮಾಹಿತಿ ಪಡೆದು ಶೀಘ್ರದಲ್ಲಿಯೇ ಕಳುಹಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.

 

Tags:
error: Content is protected !!