ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.
ಭಾನುವಾರ (ಮೇ.10) ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ವೇಳೆ ಚಿರತೆ ದಾಳಿ ನಡೆಸಿತ್ತು. ಈ ವೇಳೆ ಬಾಲಕ ಸಾವನ್ನಪ್ಪಿದ್ದ. ಸದ್ಯ ಅರಣ್ಯ ಇಲಾಖೆ ಬಾಲಕನ ಕುಟುಂಬಸ್ಥರಿಗೆ 20 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ಈಗಾಗಲೇ 5 ಲಕ್ಷ ರೂ ಚೆಕ್ ನೀಡಲಾಗಿದೆ.
ಇನ್ನುಳಿದ ಹಣವನ್ನು ಅಕೌಂಟ್ ಮಾಹಿತಿ ಪಡೆದು ಶೀಘ್ರದಲ್ಲಿಯೇ ಕಳುಹಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…