72.25 quintals of Annabhagya rice being transported illegally seized
ಚಾಮರಾಜನಗರ: ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನು ವಶಪಡಿಸಿಕೊಳ್ಳುವಲ್ಲಿ ನಂಜನಗೂಡು ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ಈ ದಾಳಿ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡಿದ್ದಾರೆ.
ಪ್ರಕರಣ ಸಂಬಂಧ ಎರಡು ವಾಹನಗಳನ್ನು ಸೀಜ್ ಮಾಡಿರುವ ಪೊಲೀಸರು, ಪರಾರಿಯಾಗಿರುವ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…
ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…
ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…
ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಅವರ ವಾರದ ಅಂಕಣ ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…