ಯಳಂದೂರು: ಬೀದಿ ನಾಯಿ ದಾಳಿಯಿಂದ ಮೇಕೆಯೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಸೋಮವಾರ (ಮೇ.13) ರಂದು ನಡೆದಿದೆ.
ಮೇಕೆಗಳು ಸಂಜೆ ಮನೆ ಕಡೆಗೆ ವಾಪಸಾಗುವ ವೇಳೆ ನಾಯಿಗಳ ಗುಂಪು ದಾಳಿ ಮಾಡಿ ಮೇಕೆ ಮರಿಯನ್ನು ಕೊಂದಿವೆ. ಗ್ರಾಮದಲ್ಲಿ ಎಲ್ಲರೂ ಜೀವ ಭಯದಿಂದ ಸಂಚರಿಸಬೇಕಾದ ವಾತಾವರಣ ಸೃಷ್ಠಿಯಾಗಿದೆ ಎಂದು ಮೇಕೆ ಕಳೆದುಕೊಂಡ ಸಿದ್ದಮಾದಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಈಚೆಗೆ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಸಾಕಾಣೆದಾರರು ಇಲ್ಲದಿರುವಾಗ ಸಾಕು ಪ್ರಾಣಿಗಳನ್ನು ಕೊಲ್ಲುವುದು, ಪದೇ ಪದೇ ಜಾನುವಾರುಗಳ ಮೇಲೆ ದಾಳಿ ಮಾಡುವ ಕೆಲಸ ಆಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…
ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…
ಮಂಜು ಕೋಟೆ ಕೋಟೆ: ಬಸ್ ನಿಲ್ದಾಣದಲ್ಲಿ ದೊರೆಯದ ಶುದ್ಧ ಕುಡಿಯುವ ನೀರು, ಪ್ರಯಾಣಿಕರಿಗೆ ಸಮಸ್ಯೆ ಎಚ್.ಡಿ.ಕೋಟೆ: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್…
ಕೆ.ಬಿ.ರಮೇಶನಾಯಕ ಕೆಎಸ್‌ಆರ್‌ಟಿಸಿ ಬಸ್ಗಳಲ್ಲೂ ಬಿಎಂಟಿಸಿ ಮಾದರಿ ತಂತ್ರಾಂಶ ಅಳವಡಿಕೆ ೨೦ ನುರಿತ ತಂತ್ರಜ್ಞರಿಂದ ನಗರದಲ್ಲಿ ಸರ್ವೆ ಕಾರ್ಯ ಪ್ರಾರಂಭ ೮,೦೦೦…