ಚಾಮರಾಜನಗರ

ಚಾಮರಾಜನಗರ: ಪುಂಡ-ಪೋಕರಿಗಳ ದುಶ್ಚಟಗಳಿಗೆ ಅಡ್ಡೆಯಾದ ಐತಿಹಾಸಿಕ ದೇಗುಲ

ಚಾಮರಾಜನಗರ: ನಗರದ 17ನೇ ವಾರ್ಡ್ ಉಪ್ಪಾರ ಬಡಾವಣೆಯಲ್ಲಿರುವ ಐತಿಹಾಸಿಕ ಶಿವನ ದೇಗುಲವಿದ್ದು, ಈ ದೇವಾಲಯದಲ್ಲಿ ಇದೀಗ ಪುಂಡ-ಪೋಕರಿಗಳ ದುಶ್ಚಟಗಳ ಅಡ್ಡೆಯಾಗಿದೆ.

ಈ ಐತಿಹಾಸಿಕ ಶಿವನ ದೇವಾಲಯವನ್ನು ಮೈಸೂರು ಮಹಾರಾಜರು ಕಟ್ಟಿಸಿದ್ದಾರೆ. ಆದರೆ ಈ ದೇಗುಲ ಈಗ ಪಾಳು ಬಿದ್ದ ಮಂಟಪವಾಗಿದೆ. ಹೀಗಾಗಿ ಕಿಡಿಗೇಡಿಗಳು ಶಿವಲಿಂಗದ ಮುಂದೆಯೇ ಇಲ್ಲಿ ಮದ್ಯಪಾನ ಮತ್ತು ಧೂಮಪಾನ ಸೇವನೆ ಮಾಡುತ್ತಿದ್ದಾರೆ.

ಇನ್ನೂ ಈ ಪಾಳುಬಿದ್ದರಿರುವ ಐತಿಹಾಸಿಕ ದೇವಾಲಯದಲ್ಲಿ ಅನೈತಿಕತೆ ಚಟುವಟಿಕೆಗಳ ಅಡ್ಡೆಯನ್ನಾಗಿ ಮಾಡಿಕೊಂಡಿರುವ ಕೆಲ ಪುಂಡರು ಮಾಡಿಕೊಳ್ಳುತ್ತಿರುವುದು ಇದೀಗ ಬೆಳಕಿಗೆ ಬಂದಿದೆ.

ಅರ್ಚನ ಎಸ್‌ ಎಸ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

6 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

6 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

8 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

9 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

9 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

9 hours ago