ಚಾಮರಾಜನಗರ : ಅರಣ್ಯ ಅಧಿಕಾರಿಗಳ ಗಸ್ತಿನ ವೇಳೆ ಒಂಟಿ ಸಲಗವೊಂದು ಎದುರಾಗಿದ್ದು ಅರಣ್ಯ ಇಲಾಖೆಯ ಜೀಪನ್ನು ನೋಡಿ ಹಿಮ್ಮುಖವಾಗಿ ಓಡಿಹೋಗಿದೆ.
ಈ ಘಟನೆ ಬಂಡಿಪುರದಲ್ಲಿ ನಡೆದಿದಿದೆ ಎಂದು ಹೇಳಲಾಗುತ್ತಿದೆ. ಜೀಪ್ ಬರುತ್ತಿರುವುದನ್ನು ಗಮನಿಸಿದ ಕಾಡಾನೆ ಹಿಮ್ಮುಖವಾಗಿ ಹೆಜ್ಜೆ ಹಾಕಿ ಓಡಿದೆ. ಅರಣ್ಯಾಧಿಕಾರಿಗಳು ಗಸ್ತಿನಲ್ಲಿರುವಾಗ ಈ ಒಂಟಿ ಸಲಗ ಎದುರಾಗಿದೆ. ಈ ವೇಳೆ ಜೀಪ್ನ ಚಾಲಕ ವಾಹನದ ಆಕ್ಸಿಲೆಟರ್ ರೈಸ್ ಸದ್ದು ಮಾಡುತ್ತಿದ್ದಂತೆ ಆನೆ ಹೆದರಿ ಪರಾರಿಯಾಗಿದೆ.
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…