lorry overturned
ಬೇಗೂರು(ಗುಂಡ್ಲುಪೇಟೆ ತಾ.): ಸಮೀಪದ ತೊಂಡವಾಡಿ ಗೇಟ್‌ನ ಬಳಿ ಚಲಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿಬಿದ್ದ ಘಟನೆ ನಡೆದಿದೆ.
ಮೈಸೂರಿನಿಂದ ಕೇರಳದ ಸುಲ್ತಾನ್ ಬತ್ತೇರಿಗೆ ಸಿಮೆಂಟ್ ಮೂಟೆಗಳನ್ನು ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ ೭೬೬ ರ ಮೂಲಕ ಸಂಚರಿಸುತ್ತಿದ್ದ ಲಾರಿ ತೊಂಡವಾಡಿ ಗೇಟ್ ನ ಬಳಿ ಸೇತುವೆಗೆ ಡಿಕ್ಕಿಯಾಗಿ ಸೇತುವೆ ಗೋಡೆ ಮುರಿದು, ರಸ್ತೆ ಪಕ್ಕಕ್ಕೆ ಲಾರಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಸಹಿತ ಯಾರಿಗೂ ಅಪಾಯವಾಗಿಲ್ಲ. ಲಾರಿ ಸಂಪೂರ್ಣ ಜಖಂ ಆಗಿದ್ದು ಮತ್ತೊಂದು ಲಾರಿಯ ಮೂಲಕ ಸಿಮೆಂಟ್ ಮೂಟೆಗಳನ್ನು ತುಂಬಿ ಕಳುಹಿಸಲಾಗಿದೆ.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.
ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ…
ದಿನೇಶ್ ಕುಮಾರ್ ಹೆಚ್.ಎಸ್. ಒಂದೆಡೆ ಬೆಲೆ ಏರಿಕೆ ಬಿಸಿ, ಮತ್ತೊಂದೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗುವ ಆತಂಕ ಇರಾನ್‌ನ ಹೊರ್ಮುಜ್…
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…