ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದುವಾಡಿ ಗ್ರಾಮದ ಮಾದಯ್ಯ (60) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಘಟನೆಯ ವಿವರ: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿಂಗನಲ್ಲೂರು ಬೈಪಾಸ್ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಬೈಕ್ ಸವಾರ ತೀವ್ರ ಗಾಯಗೊಂಡಿದ್ದರು. ಈ ವೇಳೆ ತುರ್ತು ವಾಹನದ ಮೂಲಕ ಮೈಸೂರಿನ ಖಾಸಗಿ ಜೆಎಸ್ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ.
ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…