ಚಾಮರಾಜನಗರ : ತಾಲೂಕಿನ ಹೆಬ್ಬಸೂರು ಗ್ರಾಮದಲ್ಲಿ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಗೊಬ್ಬರ ಹಾಗೂ ಕ್ರಿಮಿನಾಶಕಗಳನ್ನು ನೀಡುತ್ತಿದ್ದ ಗೊಬ್ಬರದ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.
ಅಂಗಡಿ ಒಳಗೆ ಇದ್ದ ಗೊಬ್ಬರಗಳು ಹಾಗೂ ಕ್ರಿಮಿನಾಶಕಗಳು ಎಲ್ಲವೂ ನಾಶವಾಗಿವೆ.
ಸುಮಾರು 10 ರಿಂದ 15 ಲಕ್ಷ ಬೆಲೆಬಾಳುವ ಗೊಬ್ಬರ ಹಾಗೂ ಕ್ರಿಮಿನಾಶಕಗಳು ನಾಶವಾಗಿವೆ. ಶಾರ್ಟ್ ಸರ್ಕ್ಯೂಟ್ ಆಗಿ ಈ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…
ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…
ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…