ಕೊಳ್ಳೇಗಾಲ : ತಾಲೂಕಿನ ಕಾಮಗೆರೆ ಗ್ರಾಮದ ಕುಮಾರಿ ಶಶಿಕುಮಾರಿ ಬೆಂಗಳೂರಿನ ಪ್ರತಿಷ್ಠಿತ ಆರ್.ಎಸ್ ಡೇವಲಪರ್ಸ್ ಎಂಬ ಕಂಪನಿಯಲ್ಲಿ ವ್ಯಾಪಾರ ವಿಶ್ಲೇಷಕಿಯಾಗಿ ಆರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದೂ ವ್ಯಾಪಾರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಆ ಸಾಧನೆಗಾಗಿ ಅವರಿಗೆ ವರ್ಷದ ಮಹಿಳಾ ಉದ್ಯಮಿ ಪ್ರಶಸ್ತಿ ಲಭಿಸಿದೆ.
ಭಾರತದಲ್ಲೇ ಆರ್ ಎಸ್ ವಹಿವಾಟು ಸಂಬಂಧವಾಗಿ ಮಹಿಳೆಯರ ಕ್ಷೇತ್ರದಲ್ಲಿ ಕುಮಾರಿ ಶಶಿಕುಮಾರಿ ರವರಿಗೆ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ. ತಮಿಳು ಚಿತ್ರನಟಿ ಶ್ರೇಯ ಶರಣ್ ರವರು ಶಶಿಕುಮಾರಿ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ಶಶಿಕುಮಾರಿ ರವರ ತಾಯಿ ಮತ್ತು ಅಣ್ಣ ಅವರ ಜೊತೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸದರು. ಗ್ರಾಮೀಣ ಭಾಗದಿಂದ ತೆರಳಿ ಪಟ್ಟಣದಲ್ಲಿ ಉತ್ತಮ ಸಾಧನೆಗೈದು ರಾಷ್ಟ್ರ ಪ್ರಶಸ್ತಿಗೆ ಬಾಜನರಾಗಿದ್ದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದ ಕುಮಾರಿ ಶಶಿಕುಮಾರಿಯ ಸಾಧನೆಗೆ ತಮ್ಮ ಬಂಧುಬಳಗ ಮತ್ತು ಸ್ನೇಹಿತರು ಮೆಚ್ಚುಗೆ ವ್ಯಕ್ತಪಡಿಸಿ ಶುಭಾಶಯ ತಿಳಿಸಿದ್ದಾರೆ.
ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…
ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…
ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…
ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…
ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…