ಹನೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಹರಡುತ್ತಿರುವ ಹಕ್ಕಿಜ್ವರದ ನಿಯಂತ್ರಣಕ್ಕೆ ಸರ್ವ ರೀತಿಯಲ್ಲೂ ಕ್ರಮ ಕೈಗೊಂಡಿದ್ದೇವೆ ಎಂದು ಪಶು ಸಂಗೋಪನೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ.
ಈ ಕುರಿತು ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಹಕ್ಕಿಜ್ವರ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದು ಸೋಂಕಿತ ಪಕ್ಷಿಗಳನ್ನು ಸೂಕ್ತ ವಿಲೇವಾರಿ ಮಾಡಲಾಗುತ್ತಿದೆ. ಹಕ್ಕಿ ಜ್ವರ ಬೇರೆ ಪ್ರದೇಶಗಳಿಗೆ ಹರಡದಂತೆ ಎಲ್ಲಾ ರೀತಿಯ ಕ್ರಮವನ್ನು ಇಲಾಖೆ ಕೈಗೊಂಡಿದೆ. ಸೋಂಕಿತ ಪಕ್ಷಿಗಳನ್ನು ಸೂಕ್ತ ವಿಲೇವಾರಿ ಮಾಡಿದ್ದು ಮುಂಜಾಗ್ರತೆ ವಹಿಸಿದ್ದೇವೆ ಎಂದರು.
ರಾಜ್ಯದಲ್ಲಿ ಹಕ್ಕಿ ಜ್ವರ ನಿಯಂತ್ರಿಸಲು ಸರ್ವ ರೀತಿಯಲ್ಲೂ ಕ್ರಮ ಕೈಗೊಂಡಿದ್ದೇವೆ. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಬೆಳಗಾವಿ : ಡಿನ್ನರ್ ಬ್ರೇಕ್‌ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…