ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್‌ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.
ನಾಗನಾಯಕ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ಎಎಸ್‌ಐ ಆಗಿದ್ದಾರೆ.
ಸಂತೇಮರಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ನಾಗನಾಯಕ ಅವರು ರಾತ್ರಿ ಡ್ಯೂಟಿ ಮುಗಿಸಿ ಮುಂಜಾನೆ ಮನೆಗೆ ವಾಪಸ್ ಆಗಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಿತಾದರೂ ಮಾರ್ಗ ಮಧ್ಯೆಯೇ ನಾಗನಾಯಕ ಕೊನೆಯುಸಿರೆಳೆದಿದ್ದಾರೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…