ಚಾಮರಾಜನಗರ: ತಾಲೂಕಿನ ಮೇಲಾಜಿಪುರ ಸಮೀಪ ಕಾಡುಹಂದಿ ಬೇಟೆಗೆ ಯತ್ನಿಸಿದ ಮೂವರನ್ನು ಪೊಲೀಸರು ಗುರುವಾರ ಬಂಧಿಸಿರುವ ಘಟನೆ ನಡೆದಿದೆ.
ಬಂಧಿತರು ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದ ಕುಮಾರ್, ಹಾಸನದ ಚಂದನ್ ಹಾಗೂ ಚೆನ್ನಪಟ್ಟಣದ ವಿವೇಕ್ ಎಂದು ತಿಳಿದುಬಂದಿದೆ.
ಕಾಡುಹಂದಿ ಬೇಟೆಯಾಡಲು ಕಾರಿನಲ್ಲಿ ಹೊಂಚುಹಾಕಿ ಕುಳಿತಿದ್ದ ಮೂವರನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತರಿಂದ ಎರಡು ನಾಡ ಬಂದೂಕು, ಆರು ಸಜೀವ ಕಾಟ್ರೇಜ್ಗಳು, ಕಬಬ್ಬಿಣದ ಬಾಲ್ಸ್, ಕಾರು ಮತ್ತು ಬೈಕ್ನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…