ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ಚಾಲಕರು ಆಟೋಗಳ ವೀಲ್ಹಿಂಗ್ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ ಆಟೋ ಚಾಲಕರು ಹುಚ್ಚಾಟ ಮೆರೆದಿದ್ದು, ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಸ್ತೆಗಳ ಆಟೋಗಳ ವೀಲ್ಹಿಂಗ್ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಪ್ರಕರಣ ಸಂಬಂಧ ಚಾಮರಾಜನಗರ ಜಿಲ್ಲೆಗೆ ಸೇರಿದ ಮೂರು ಆಟೋ ಡ್ರೈವರ್‌ಗಳ ಮೇಲೆ ಕೇಸ್ ದಾಖಲಾಗಿದೆ.
ವಿಡಿಯೋ ಗಮನಿಸಿ ಪೊಲೀಸರ ಶಿಸ್ತು ಕ್ರಮಕ್ಕೆ ಮುಂದಾಗಿದ್ದು, ಆಟೋಗಳ ನಂಬರ್ ಆಧರಿಸಿ ಹುಚ್ಚಾಟ ಮೆರೆದವರ ಪತ್ತೆಗೆ ಬಲೆ ಬೀಸಿದ್ದಾರೆ. ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…