ಚಾಮರಾಜನಗರ

ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಆಟೋ ವೀಲ್ಹಿಂಗ್‌ ಪುಂಡಾಟ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಪುಂಡರು ಮತ್ತೆ ಆಟೋ ವೀಲ್ಹಿಂಗ್‌ ಮಾಡಿದ್ದು, ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ.

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಆಟೋ ವೀಲ್ಹಿಂಗ್‌ ಮಾಡಿದ್ದ ಪುಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ಚಾಲಕರಿಗೆ ಚಳಿ ಬಿಡಿಸಿದ್ದರು. ಈಗ ಮತ್ತೆ ಪುಂಡರು ಆಟೋ ವೀಲ್ಹಿಂಗ್‌ ಮಾಡಿದ್ದು, ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ವಿಡಿಯೋವನ್ನು ವೀಕ್ಷಣೆ ಮಾಡಿದ ಮಹದೇಶ್ವರ ಬೆಟ್ಟ ಠಾಣೆ ಪೊಲೀಸರು ಆಟೋವನ್ನು ವಶಕ್ಕೆ ಪಡೆದುಕೊಳ್ಳಲು ಹಾಗೂ ಪ್ರಕರಣ ದಾಖಲಿಸಲು ಹುಡುಕಾಟ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

1 min ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

9 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

18 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago