ಚಾಮರಾಜನಗರ

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ ನೆಲಕ್ಕುರುಳಿದ್ದು, ರೈತರು ಕಣ್ಣೀರಿನಲ್ಲಿ ಮುಳುಗಿದ್ದಾರೆ.

ತಿಂಗಳುಗಟ್ಟಲೆ ಬೆವರು ಸುರಿಸಿ, ಸಾಲ ಮಾಡಿ ಬೆಳೆದ ಬೆಳೆ ಕ್ಷಣಾರ್ಧದಲ್ಲಿ ಮಣ್ಣುಪಾಲಾಗಿದೆ. ಸಾಲ ತೀರಿಸಿ ಬದುಕು ಕಟ್ಟಿಕೊಳ್ಳುವ ನಿರೀಕ್ಷೆಯಲ್ಲಿದ್ದ ರೈತರಿಗೆ ಪ್ರಕೃತಿ ವಿಕೋಪ ದೊಡ್ಡ ಹೊಡೆತ ನೀಡಿದೆ.

ಅಧಿಕಾರಿಗಳು ತಕ್ಷಣ ಬೆಳೆ ಹಾನಿ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ರೈತರಾದ ಸಿದ್ದರಾಜನಾಯಕ ಮತ್ತು ಸುರೇಶ್ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

33 mins ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

1 hour ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

2 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

2 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

2 hours ago

ಡೋರ್ನಹಳ್ಳಿ ರೈಲ್ವೆ ಅಂಡರ್‌ಪಾಸ್‌ನಲ್ಲಿ ನಿತ್ಯ ಸವಾರರಿಗೆ ಕಿರಿಕಿರಿ

ಭೇರ್ಯ ಮಹೇಶ್ ವಾಹನ ದಟ್ಟಣೆ ಹೆಚ್ಚಳವಾಗಿರುವುದರಿಂದ ಮೇಲ್ಸೇತುವೆ ನಿರ್ಮಿಸಬೇಕೆನ್ನುವುದು ಸ್ಥಳೀಯರ ಬೇಡಿಕೆ   ಕೆ.ಆರ್.ನಗರ: ತಾಲ್ಲೂಕಿನ ಡೋರ್ನಹಳ್ಳಿ ರೈಲ್ವೆ ಅಂಡರ್…

2 hours ago