ಚಾಮರಾಜನಗರ : ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು.
ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೆಲ್ಲರೂ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಪರಿಹಾರ ನಿಗಮ ಅಧ್ಯಕ್ಷರಾದ ಶ್ರೀ ರಾಮಚಂದ್ರ, OBC ರಾಷ್ಟ್ರೀಯ ಕಾರ್ಯಕಾರಣಿ ಸದ್ಯಸರಾದ ನೂರೊಂದಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವಸ್ವಾಮಿ ಎಂ, ಹೊನ್ನೂರು ಮಾಜಿ ಜಿಲ್ಲಾ ಅಧ್ಯಕ್ಷರಾದ ಆರ್ ಸುಂದರ, ಮಾಜಿ ಚೂಡ ಅಧ್ಯಕ್ಷರಾದ ಕುಲಗಾಣ ಶಾಂತಮೂರ್ತಿ, ಜಿಲ್ಲಾ ಕಾರ್ಯದರ್ಶಿ ನಟರಾಜ್, ಮಂಡಲ ಅಧ್ಯಕ್ಷರಾದ ಶಿವರಾಜ್, ಮಹಿಳಾ ಮೋರ್ಚಾ ಅಧ್ಯಕ್ಷರಾದ ಕುಮಾರಿ ಕಮಲಮ್ಮ್, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ, ಎಪಿಎಂಸಿ ಮಾಜಿ ಅಧ್ಯಕ್ಷರು ಮನೋಜ್ ಪಾಟೀಲ್, ಜಿಲ್ಲಾ ಕಾರ್ಯಲಯ ಕಾರ್ಯದರ್ಶಿ ರಾಜು ನಾಗರಾಜು, st ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಚಂದ್ರು, ಮಂಡಲ ಪ್ರಧಾನ ಕಾರ್ಯದರ್ಶಿ ಕುಶಣ್ಣ ರಂಗಸ್ವಾಮಿ, ವೇಣು ಗೋಪಾಲ, ರಾಜೇಂದ್ರ, ಬಾಲ್ವೀರ್ ಸಿಂಗ್ ರವರು ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.