ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ “ಭೀಮ ಸಂಭ್ರಮ ಕಪ್ ಸೀಜನ್- 05” ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಎ ಆರ್ ಕೃಷ್ಣಮೂರ್ತಿ ಅವರು, ಆಟಗಾರರಿಗೆ ಶುಭ ಕೋರಿದರು. ಈ ವೇಳೆ ಬಾಲ್ಯದಲ್ಲಿ ಆಟ ಆಡಿದ ಬಗ್ಗೆ ಮೆಲುಕು ಹಾಕಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ವಿ. ಚಂದ್ರು, ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷ ತೋಟೇಶ್, ಜಿಲ್ಲಾ ಕಾಂಗ್ರೆಸ್‌ನ ಮಾಧ್ಯಮ ಕಾರ್ಯದರ್ಶಿ ಗೌಡಹಳ್ಳಿ ರಾಜೇಶ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…