ಚಾಮರಾಜನಗರ:ಮೀಸಲು ಕ್ಷೇತ್ರ ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ದಾಖಲೆಯ ಗೆಲುವು ಕಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ತನ್ನ ಭದ್ರಕೋಟೆಯನ್ನು ಹಿಂಪಡೆಯುವಲ್ಲಿ ಯಶಸ್ಸು ಕಂಡಿದೆ.
ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 188706 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಸುನೀಲ್ ಬೋಸ್ ಒಟ್ಟು 751671 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಅವರು 562965 ಮತ ಪಡೆದು ಪರಭಾವಗೊಂಡರು.
ಬಿಎಸ್‌ಪಿ ಅಭ್ಯರ್ಥಿ ಕೃಷ್ಣಮೂರ್ತಿ ಕೇವಲ 15903 ಮತಗಳಿಗೆ ತೃಪ್ತಿಪಟ್ಟಿಕೊಂಡಿದ್ದಾರೆ. ಉಳಿದವರೆಲ್ಲರೂ ಠೇವಣಿ ಕಳೆದುಕೊಂಡಿದ್ದು, ನೋಟಾಗೆ ೮೦೮೪ ಮತಗಳು ಬಿದ್ದಿವೆ.
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಿವಂಗತ ವಿ.ಶ್ರೀನಿವಾಸ್‌ಪ್ರಸಾದ್ ಬಿಜೆಪಿಯಿಂದ ಗೆದ್ದಿದ್ದರು. ಕಾಂಗ್ರೆಸ್‌ನ ದಿವಂಗತ ಆರ್.ಧ್ರುವನಾರಾಯಣ್ ಅವರು ಕೇವಲ 1700 ಮತಗಳ ಅಂತರದಿಂದ ಪರಾಭಾವಗೊಂಡಿದ್ದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…