ಚಾಮರಾಜನಗರ

ಕೊಳ್ಳೇಗಾಲ| ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಕೊಳ್ಳೇಗಾಲ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ಹನೂರು ತಾಲ್ಲೂಕಿನ ಬೈಲೂರು ಗ್ರಾಮದ ಬಳಿ ಜರುಗಿದೆ.

ಹನೂರು ತಾಲ್ಲೂಕಿನ ಅರ್ಧನಾರಿಪುರದ ಗ್ರಾಮದ ಕೂಲಿ ಕಾರ್ಮಿಕ ಜಡೆಯಪ್ಪ(30) ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಅದೇ ಗ್ರಾಮದ ಕುಂಭ ಹಾಗೂ ಮತ್ತೊಂದು ಬೈಕ್ ಸವಾರ ತಮಿಳುನಾಡು ಜೋಗುಪುರ ಮಾದೇಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:- ಭಾರತೀಯ ಯೋಧರಿಗೆ ಗೌರವ ಸಲ್ಲಿಸಲು ತಿರಂಗಾಯಾತ್ರೆ ಆಯೋಜನೆ: ಮಾಜಿ ಶಾಸಕ ಎಲ್.ನಾಗೇಂದ್ರ

ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಶವವನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago