Mysore
27
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಬಿಳಿಗಿರಿರಂಗನಬೆಟ್ಟ: ಬಂಡೆ ಮೇಲೆ ಚಿರತೆ ವಿಶ್ರಾಂತಿ: ವಿಡಿಯೋ ವೈರಲ್‌

ಚಾಮರಾಜನಗರ: ಗಡಿ ಜಿಲ್ಲೆ ಹಾಗೂ ಹುಲಿಗಳ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಚಾಮರಾಜನಗರದಲ್ಲಿ ಕಾಡು ಪ್ರಾಣಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿವೆ.

ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಬಿಳಿಗಿರಿರಂಗನಬೆಟ್ಟದಲ್ಲಿ ಚಿರತೆಯೊಂದು ಬಂಡೆಯ ಮೇಲೆ ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ.

ಕಾಡಿನ ಬಂಡೆಯ ಮೇಲೆ ವಿಶ್ರಾಂತಿ ತೆಗೆದುಕೊಂಡು ಬಳಿಕ ಅಲ್ಲಿಂದ ಬೇರೆ ಕಡೆ ತೆರಳಿದ ಚಿರತೆಯ ವಿಡಿಯೋವನ್ನು ಪ್ರವಾಸಿಗರು ತಮ್ಮ ಮೊಬೈಲ್‌ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

Tags:
error: Content is protected !!