ಚಾಮರಾಜನಗರ: ಗಡಿ ಜಿಲ್ಲೆ ಹಾಗೂ ಹುಲಿಗಳ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಚಾಮರಾಜನಗರದಲ್ಲಿ ಕಾಡು ಪ್ರಾಣಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿವೆ.
ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಬಿಳಿಗಿರಿರಂಗನಬೆಟ್ಟದಲ್ಲಿ ಚಿರತೆಯೊಂದು ಬಂಡೆಯ ಮೇಲೆ ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ಕಾಡಿನ ಬಂಡೆಯ ಮೇಲೆ ವಿಶ್ರಾಂತಿ ತೆಗೆದುಕೊಂಡು ಬಳಿಕ ಅಲ್ಲಿಂದ ಬೇರೆ ಕಡೆ ತೆರಳಿದ ಚಿರತೆಯ ವಿಡಿಯೋವನ್ನು ಪ್ರವಾಸಿಗರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…