ಚಾಮರಾಜನಗರ: ಕರ್ನಾಟಕದ ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಕೇರಳದ ಸಂತ್ರಸ್ತ ಕುಟುಂಬ ಪರಿಹಾರ ತಿರಸ್ಕರಿಸಿದೆ ಎಂದು ಬಂಡೀಪುರದಲ್ಲಿ ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಮಾನವೀಯತೆ ದೃಷ್ಟಿಯಿಂದ ಪರಿಹಾರ ಘೋಷಣೆ ಮಾಡಿದ್ದೆವು. ಆದರೆ ಪರಿಹಾರ ನೀಡಲು ಬಿಜೆಪಿ ವಿರೋಧ ಮಾಡಿತ್ತು. ಬಿಜೆಪಿ ವಿರೋಧ ಮಾಡಿದ್ದಕ್ಕೆ ನಮಗೆ ಪರಿಹಾರ ಬೇಕಿಲ್ಲ ಅಂತಾ ಕೇರಳದ ಸಂತ್ರಸ್ತನ ಕುಟುಂಬ ತಿರಸ್ಕರಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…