ಚಾಮರಾಜನಗರ

ಬಿಜೆಪಿಯಲ್ಲೇ ಕುಟುಂಬ ರಾಜಕಾರಣವಿದೆ: ಸಚಿವ ಎಚ್‌.ಸಿ ಮಹದೇವಪ್ಪ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಚಿವ ಎಚ್‌.ಸಿ ಮಹದೇವಪ್ಪ ಪುತ್ರ ಸುನೀಲ್‌ ಬೋಸ್‌ಗೆ ಟಿಕೆಟ್‌ ಘೋಷಣೆಯಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕಾಂಗ್ರೆಸ್‌ನಲ್ಲಿ ಕುಟುಂಬ ರಾಜಕಾರಣ ಇದೆ ಎಂದು ಟೀಕಿಸಿದ್ದರು. ಈ ಬಗ್ಗೆ ಮೈಸೂರು ಜಿಲ್ಲ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಟಾಂಗ್‌ ನೀಡಿದ್ದಾರೆ.

ಕೊಳ್ಳೆಗಾಲದಲ್ಲಿ ಮಾತನಾಡಿದ ಸಚಿವ, ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುವುದಕ್ಕೆ ಅವಕಾಶವಿದೆ. ಯಾರು ಜನಪರ ಇದ್ದಾರೆ ಅವರನ್ನ ತಡೆಯಲು ನಮಗೆ ಅಧಿಕಾರವಿಲ್ಲ. ವಿಜಯೇಂದ್ರ ಕುಟುಂಬದವರೇ ಕುಟುಂಬ ರಾಜಕಾರಣ ಮಾಡುತ್ತಿರುವಾಗ ನಮ್ಮನ್ನು ಪ್ರಶ್ನಿಸಲು ಅವರಿಗೆ ಯಾವ ನೈತಿಕತೆ ಇದೆ ಎಂದು ಎಚ್‌.ಸಿ ಮಹದೇವಪ್ಪ ಪ್ರಶ್ನಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

3 mins ago

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

1 hour ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

1 hour ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

2 hours ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

2 hours ago

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago