ಹನೂರು: ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್ ಜಲಪಾತ ವ್ಯಾಪ್ತಿಯಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಹಿ ಸ್ಥಗಿತಗೊಳಿಸಲಾಗಿದೆ.
ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೊಗೇನಕಲ್ ಫಾಲ್ಸ್ ಮೈದುಂಬಿಕೊಂಡು ಎಲ್ಲರ ಕಣ್ಮನ ಸೆಳೆಯುತ್ತಿದೆ.
ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿರುವುದನ್ನು ಅರಿತ ಅರಣ್ಯ ಇಲಾಖೆ ಹೊಗೇನಕಲ್ ಫಾಲ್ಸ್‌ನಲ್ಲಿ ತೆಪ್ಪಗಳನ್ನು ಇಳಿಸದಂತೆ ಸೂಚನೆ ನೀಡಿದೆ.
ಮಳೆ ಕಡಿಮೆಯಾಗಿ ನೀರಿನ ಹರಿವಿನ ಪ್ರಮಾಣ ಕಡಿಮೆಯಾಗುವವರೆಗೂ ದೋಣಿ ವಿಹಾರ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…