Boating resumes at Hogenakkal Falls
ಹನೂರು : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಹೊಗೆನಕಲ್‌ನಲ್ಲಿ, ಕಳೆದ ಕೆಲವು ದಿನಗಳಿಂದ ಕಾವೇರಿ ನದಿಯಲ್ಲಿ ಹರಿವು ಹೆಚ್ಚಳವಾದ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಬೋಟಿಂಗ್ ಸೇವೆ ಈಗ ಮತ್ತೆ ಪ್ರಾರಂಭವಾಗಿದೆ.
ರಾಜ್ಯದ ಜಲಾನಯನ ಪ್ರದೇಶದಲ್ಲಿ ಮಳೆಯ ಪರಿಣಾಮವಾಗಿ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹಾಗೂ ಪ್ರವಾಹ ಹೆಚ್ಚಾಗಿದ್ದರಿಂದ, ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಬೋಟಿಂಗ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಈಗ ನದಿಯ ಹರಿವು ಸಹಜ ಸ್ಥಿತಿಗೆ ಮರಳಿರುವ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ಹಾಗೂ ಅರಣ್ಯ ಇಲಾಖೆ ಅನುಮತಿಯೊಂದಿಗೆ ಬೋಟಿಂಗ್ ಆರಂಭಕ್ಕೆ ಅವಕಾಶ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ, ಪ್ರವಾಸಿಗರು ಈಗ ಮತ್ತೆ ಹೊಗೆನಕಲ್ ಫಾಲ್ಸ್ ನ ಪ್ರಕೃತಿ ಸೌಂದರ್ಯವನ್ನು ಬೋಟಿಂಗ್ ಮೂಲಕ ಆನಂದಿಸಬಹುದಾಗಿದೆ.
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…
ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…
ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…