ಚಾಮರಾಜನಗರ

ಹೊಗೆನಕಲ್‌ ಫಾಲ್ಸ್‌ನಲ್ಲಿ ಮತ್ತೆ ಬೋಟಿಂಗ್‌ ಆರಂಭ

ಹನೂರು : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಹೊಗೆನಕಲ್‌ನಲ್ಲಿ, ಕಳೆದ ಕೆಲವು ದಿನಗಳಿಂದ ಕಾವೇರಿ ನದಿಯಲ್ಲಿ ಹರಿವು ಹೆಚ್ಚಳವಾದ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಬೋಟಿಂಗ್ ಸೇವೆ ಈಗ ಮತ್ತೆ ಪ್ರಾರಂಭವಾಗಿದೆ.

ರಾಜ್ಯದ ಜಲಾನಯನ ಪ್ರದೇಶದಲ್ಲಿ ಮಳೆಯ ಪರಿಣಾಮವಾಗಿ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹಾಗೂ ಪ್ರವಾಹ ಹೆಚ್ಚಾಗಿದ್ದರಿಂದ, ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಬೋಟಿಂಗ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಈಗ ನದಿಯ ಹರಿವು ಸಹಜ ಸ್ಥಿತಿಗೆ ಮರಳಿರುವ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ಹಾಗೂ ಅರಣ್ಯ ಇಲಾಖೆ ಅನುಮತಿಯೊಂದಿಗೆ ಬೋಟಿಂಗ್ ಆರಂಭಕ್ಕೆ ಅವಕಾಶ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ, ಪ್ರವಾಸಿಗರು ಈಗ ಮತ್ತೆ ಹೊಗೆನಕಲ್ ಫಾಲ್ಸ್ ನ ಪ್ರಕೃತಿ ಸೌಂದರ್ಯವನ್ನು ಬೋಟಿಂಗ್ ಮೂಲಕ ಆನಂದಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

7 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

11 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

11 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

11 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

11 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

11 hours ago