ಚಾಮರಾಜನಗರ

ಚಾಮರಾಜನಗರ: ಅನುಮಾನಾಸ್ಪದ ರೀತಿಯಲ್ಲಿ ವಿವಾಹಿತ, ಅವಿವಾಹಿತನ ಶವ ಪತ್ತೆ

ಚಾಮರಾಜನಗರ: ಕೃಷಿ ಹೊಂಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಹಾಗೂ ಪುರುಷನ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಒಡೆಯರ ಪಾಳ್ಯದಲ್ಲಿ ನಡೆದಿದೆ.

ಮೂರು ಮಕ್ಕಳ ತಾಯಿ ಮೀನಾಕ್ಷಿ ಹಾಗೂ ಅವಿವಾಹಿತ ರವಿ ಶವ ಪತ್ತೆಯಾಗಿದ್ದು, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ.

ಇದು ಕೊಲೆಯೋ, ಆತ್ಮಹತ್ಯೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಹನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಸೌದಿ ಅರೇಬಿಯಾದಲ್ಲಿರುವ ಅಮೇರಿಕಾದ ವಾಯುನೆಲೆಯ ಮೇಲೆ ಇರಾನ್‌ ದಾಳಿ

ಟೆಹರಾನ್:‌ ಯುಎಸ್‌ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್‌ ಖಾರ್ಜ್‌ ವಾಯುನೆಲೆಯ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…

35 mins ago

ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ನೀಡುವ ಬಗ್ಗೆ ಚರ್ಚೆ: ಸಚಿವ ಮುನಿಯಪ್ಪ

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…

36 mins ago

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

1 hour ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

2 hours ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

4 hours ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

4 hours ago