ಚಾಮರಾಜನಗರ: ಕೃಷಿ ಹೊಂಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಹಾಗೂ ಪುರುಷನ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಒಡೆಯರ ಪಾಳ್ಯದಲ್ಲಿ ನಡೆದಿದೆ.
ಮೂರು ಮಕ್ಕಳ ತಾಯಿ ಮೀನಾಕ್ಷಿ ಹಾಗೂ ಅವಿವಾಹಿತ ರವಿ ಶವ ಪತ್ತೆಯಾಗಿದ್ದು, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ.
ಇದು ಕೊಲೆಯೋ, ಆತ್ಮಹತ್ಯೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಹನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…