ಚಾಮರಾಜನಗರ

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಪ್ರವೇಶವನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ನಿಷೇಧಿಸಿದೆ.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಲಕ್ಷಾಂತರ ಮಂದಿ ಭಕ್ತರು ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಾರೆ. ಇಲ್ಲಿನ ರಸ್ತೆಗಳು ಕಿರಿದಾಗಿದ್ದು, ಅರಣ್ಯ ಪ್ರದೇಶದ ಮಾರ್ಗವಾಗಿರುವುದರಿಂದ ಟ್ರಾಫಿಕ್‌ ಸಮಸ್ಯೆ ತಪ್ಪಿಸಲು ಮತ್ತು ಭಕ್ತರ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಫೆಬ್ರವರಿ.13ರಿಂದ ಫೆಬ್ರವರಿ.18ರವರೆಗೆ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಪ್ರವೇಶವನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ನಿಷೇಧಿಸಿದೆ.

ಬೆಟ್ಟಕ್ಕೆ ತೆರಳುವ ಭಕ್ತರು ಈ ಅವಧಿಯಲ್ಲಿ ಪರ್ಯಾಯ ಸಾರಿಗೆ ವ್ಯವಸ್ಥೆ ಅಥವಾ ಬಸ್‌ಗಳನ್ನು ಬಳಸುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

2 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

3 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

4 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

4 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

5 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago