ಚಾಮರಾಜನಗರ

ಚಾಮರಾಜನಗರ| ಬಸ್ ಬ್ರೇಕ್ ಫೇಲ್ಯೂರ್: ಅರಣ್ಯಕ್ಕೆ ನುಗ್ಗಿದ ಬಸ್

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ಬಸ್‌ವೊಂದು ಬ್ರೇಕ್ ವಿಫಲಗೊಂಡು ಅರಣ್ಯ ಪ್ರದೇಶಕ್ಕೆ ನುಗ್ಗಿರುವ ಘಟನೆ ಜರುಗಿದೆ.

ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹಕ್ಕೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನಿಂದ ಆಗಮಿಸಿ ಮದುವೆ ಮುಗಿದ ನಂತರ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ತಾಳುಬೆಟ್ಟದ ನಾಲ್ಕನೇ ತಿರುವಿನಲ್ಲಿ ಬ್ರೇಕ್ ವಿಫಲಗೊಂಡು ಅರಣ್ಯ ಪ್ರದೇಶ ನುಗ್ಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಪ್ರಯಾಣಿಕರ ವಾಹನ ಅಪಘಾತಕ್ಕೀಡಾಗಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಹದೇಶ್ವರ ಬೆಟ್ಟ ಠಾಣೆಯ ಇನ್ಸ್‌ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಕ್ರೇನ್ ಕರೆಯಿಸಿ ಮಿನಿ ಬಸ್ ಎಳೆದು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.‌

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

55 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

5 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago