ಚಾಮರಾಜನಗರ

ಸಮಯಕ್ಕೆ ಸರಿಯಾಗಿ ಬಾರದ ಬಸ್‌: ವಿದ್ಯಾರ್ಥಿಗಳ ಪರದಾಟ

ಚಾಮರಾಜನಗರ: ಸರಿಯಾದ ಸಮಯಕ್ಕೆ ಬಸ್‌ಗಳು ಬಾರದ ಪರಿಣಾಮ ಶಾಲಾ ಮಕ್ಕಳು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಮಲ್ಲಯ್ಯನಪುರ ಬಳಿ ಇರುವ ಆದರ್ಶ ವಿದ್ಯಾಲಯದ ಮಕ್ಕಳು ಸೂಕ್ತ ಬಸ್‌ ವ್ಯವಸ್ಥೆ ಇಲ್ಲದೇ ಪರದಾಟ ನಡೆಸುತ್ತಿದ್ದಾರೆ.

ಶಾಲೆ ಮುಗಿದರೂ ಬಸ್‌ಗಳು ಬಾರದ ಪರಿಣಾಮ ಮಕ್ಕಳು ಸುಮಾರು 1 ಗಂಟೆಗೂ ಅಧಿಕ ಸಮಯ ಶಾಲೆಯಲ್ಲೇ ಉಳಿಯುವಂತಾಗಿದೆ.ಈ ಹಿನ್ನೆಲೆಯಲ್ಲಿ ಸೂಕ್ತ ಬಸ್‌ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮಕ್ಕಳು ಹಾಗೂ ಪೋಷಕರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಜೈರಾಜ್‌ ನಿಧನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…

27 mins ago

ಜಮೀನುಗಳಲ್ಲಿ ಹುಲಿ ಹಾವಳಿ: ಕೂಲಿ ಕೆಲಸಕ್ಕೆ ಕಾರ್ಮಿಕರ ಹಿಂದೇಟು

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…

1 hour ago

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

4 hours ago

ಓದುಗರ ಪತ್ರ: ಡಾಂಬರು ಕಾಣದ ಕಾಳಿಹುಂಡಿ ರಸ್ತೆ

ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…

4 hours ago

ಓದುಗರ ಪತ್ರ: ಬಿರು ಬೇಸಿಗೆಯಲ್ಲಿ ಇರಲಿ ಎಚ್ಚರ

ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…

4 hours ago

ಜಾ.ದಳ ತಾಲ್ಲೂಕು ಅಧ್ಯಕ್ಷ ಸ್ಥಾನಕ್ಕೆ ಮುಖಂಡರ ಪೈಪೋಟಿ

ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…

5 hours ago