ಚಾಮರಾಜನಗರ

ಬಸ್‌ -ಟಾಟಾ ಏಸ್‌ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 3 ಕ್ಕೆ ಏರಿಕೆ

ಕೊಳ್ಳೇಗಾಲ: ಮಂಗಳವಾರ ಸಿದ್ದಯ್ಯನಪುರ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಟಾಟಾ ಏಸ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟಾಟಾ ಏಸ್ ಚಾಲಕ ದೊಡ್ಡಿಂದುವಾಡಿ ಗ್ರಾಮದ ಗೌತಮ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ.

ಮಂಗಳವಾರ ನಡೆದ ಅಪಘಾತದಲ್ಲಿ ಹಿರಿಯ ಪುತ್ರಿಯ ಕಾರ್ಯಕ್ಕೆ ತೆರಳಿ ಬರುತ್ತಿದ್ದ ತಾಯಿ ರಾಜಮ್ಮ, ಮಗಳು ಶ್ರುತಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಆಟೋದಲ್ಲಿದ್ದ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಮೃತಪಟ್ಟ ಗೌತಮ್‌ರ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

26 mins ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

31 mins ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

33 mins ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

35 mins ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

38 mins ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

42 mins ago