cabinet meeting male mahadeshwara hill
ಚಾಮರಾಜನಗರ: ಇದೇ ಏಪ್ರಿಲ್.24ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏಪ್ರಿಲ್.24ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಬೆಟ್ಟದ ವಜ್ರಮಲೆ ಭವನದ ಮುಂಭಾಗವಿರುವ ಖಾಲಿ ಜಾಗದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ:- ಮೈಸೂರು| ಮರ ಕಡಿದ ಜಾಗದಲ್ಲಿ ಮಕ್ಕಳಿಂದ ಅಭಿಯಾನ
ಈ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಸಾರ್ವಜನಿಕರು ವಸತಿ ಗೃಹದಲ್ಲಿ ತಂಗಲು ನಿರ್ಬಂಧ ವಿಧಿಸಲಾಗಿದೆ.
ಕ್ಯಾಬಿನೆಟ್ ಮೀಟಿಂಗ್ ದಿನವೇ ಸುಮಾರು 69 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವಜ್ರಮಲೆ ಭವನ ಅಂದೇ ಉದ್ಘಾಟನೆ ಆಗಲಿದೆ.
ಇದನ್ನೂ ಓದಿ:- ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಗೊತ್ತಾ.?
ಸಂಪುಟ ಸಭೆಯ ಬಂದೋಬಸ್ತ್‌ಗಾಗಿ ಇಬ್ಬರು ಡಿಜಿಪಿ, ಇಬ್ಬರು ಎಸ್ಪಿ, 11 ಮಂದಿ ಡಿವೈಎಸ್ಪಿ, 31 ಮಂದಿ ಇನ್ಸ್‌ಪೆಕ್ಟರ್ ಸೇರಿದಂತೆ ಸುಮಾರು 2000ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…