ಚಾಮರಾಜನಗರ

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ.

ಮಂಡ್ಯ ಮೂಲದ ಸಿದ್ದರಾಜು ಎಂಬುವವರು ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ಹಿಂತಿರುಗುವಾಗ ಘಟನೆ ನಡೆದಿದೆ  ಕಾರಿನಲ್ಲಿದ್ದ ಐವರಲ್ಲಿ ಮೂವರು ಪುರುಷರು, ಇಬ್ಬರು ಮಹಿಳೆಯರಿಗೆ ಸಣ್ಣಪುಟ್ಟ ಗಾಯವಾಗಿದ್ದು ಗುಂಡ್ಲುಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

11 mins ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

1 hour ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

2 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

4 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

7 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

7 hours ago