ಚಾಮರಾಜನಗರ

ಚಾ.ನಗರ | ಕರ್ತವ್ಯ ಲೋಪ ; ಪಿಡಿಒ, ಕಾರ್ಯದರ್ಶಿ ಅಮಾನತು

ಚಾಮರಾಜನಗರ : ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ತಾಲ್ಲೂಕಿನ ವೆಂಕಟಯ್ಯನಛತ್ರ ಗ್ರಾಮ ಪಂಚಾಯಿತಿ ಪಿಡಿಒ ಆರ್. ಮಹೇಶ್ ಮತ್ತು ಇದೇ ಪಂಚಾಯಿತಿಯಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಕೊತ್ತಲವಾಡಿಯಲ್ಲಿ ಗ್ರೇಡ್-೧ ಕಾರ್ಯದರ್ಶಿ ಆಗಿರುವ ಎಲ್. ರಾಜೇಂದ್ರ ಪ್ರಸಾದ್ ಅವರನ್ನು ಅಮಾನತುಗೊಳಿಸಲಾಗಿದೆ.

೧-೪-೨೦೨೨ ರಿಂದ ೨೫-೫-೨೩ರವರೆಗೆ, ೫-೩-೨೪ ರಿಂದ ೩೧-೩-೨೪ರ ಅವಧಿಯಲ್ಲಿನ ಲೆಕ್ಕ ಪರಿಶೋಧನೆಯಲ್ಲಿ ಕಂಡುಬಂದಿರುವ ಲೋಪಗಳ ಹಿನ್ನೆಲೆಯಲ್ಲಿ ಮಹೇಶ್ ಅವರನ್ನು ಅಮಾನತುಗೊಳಿಸಲಾಗಿದೆ. ಇದೇ ರೀತಿ ರಾಜೇಂದ್ರ ಪ್ರಸಾದ್ ಅವರು ಸದರಿ ಪಂಚಾಯಿತಿಯಲ್ಲಿ ೨೬-೫-೨೩ ರಿಂದ ೪-೩-೨೪ರವರೆಗೆ ಪ್ರಭಾರ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿನ ಲೆಕ್ಕ ಪರಿಶೋಧನಾ ಸಂದರ್ಭದಲ್ಲಿ ಕಂಡು ಬಂದಿರುವ ಲೋಪಗಳ ಮೇರೆಗೆ ಅವರನ್ನು ಸಹ ಅಮಾನತುಗೊಳಿಸಲಾಗಿದೆ ಎಂದು ಜಿ ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ತಮ್ಮ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

41 mins ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

3 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

4 hours ago