ಚಾಮರಾಜನಗರ: 76 ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಅಂಬೇಡ್ಕರ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿದ ಸಚಿವರು ಧ್ವಜವಂದನೆ ಸ್ವೀಕರಸಿ ಪೆರೇಡ್ ಪರಿವೀಕ್ಷಣೆ ನಡೆಸಿದರು. ಪೊಲೀಸ್ ಇಲಾಖೆ, ಕೆ ಎಸ್ ಆರ್ ಪಿ ತುಕಡಿ, ಗೃಹ ರಕ್ಷಕ ದಳ, ಅಬಕಾರಿ ಇಲಾಖೆ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಶಾಲಾ ಕಾಲೇಜುಗಳ ಮಕ್ಕಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಸಚಿವರು ಗಣರಾಜ್ಯೋತ್ಸವ ಸಂದೇಶವನ್ನು ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪಂಚಾಯತ್ ಸಿಇಒ ಮೋನಾರೋತ್, ಎಸ್‌ಪಿ ಬಿ.ಟಿ ಕವಿತಾ ಹಾಜರಿದ್ದರು.
ಬೆಂಗಳೂರು: ಕೆ.ಆರ್.ಪುರಂ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರಿಗೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ. ಬಿಕ್ಲು…
ಬೆಂಗಳೂರು: ಕೆನಡಾದಲ್ಲಿ ಕೊಲೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್…
ಮುಂಬೈ: ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಅಜಿತ್ ಪವಾರ್…
ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಶರದ್ ಪವಾರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಪುಣೆಯ ಖಾಸಗಿ…
ನಂಜನಗೂಡು: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.…
ಮೈಸೂರು: ಪ್ರಕರಣವೊಂದರ ಆರೋಪಿ ಸೆರೆ ಹಿಡಿಯುವಲ್ಲಿ ಮೈಸೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ನಗರ ದೇವರಾಜ ಪೊಲಿಸ್ ಠಾಣಾ…