ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.
7 ಮಂದಿ ಕೈ ಕಾಲು ಪರಚಿ, ಕಚ್ಚಿ ಗಾಯಗೊಳಿಸಿದೆ. ಪಟ್ಟಣದ ಕೆನರಾ ಬ್ಯಾಂಕ್ ಸಮೀಪ ಬಸ್‌ಗಾಗಿ ಕಾಯುತ್ತಾ ನಿಂತಿದ್ದವರ ಹಾಗೂ ಪಾದಾಚಾರಿಗಳ ಮೇಲೆ ಹುಚ್ಚು ನಾಯಿ ಎಗರಿಬಿದ್ದಿದೆ.
ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಗಾಯಗೊಂಡವರಲ್ಲಿ ಹೆಚ್ಚಿನವರು ವೃದ್ಧರಾಗಿದ್ದಾರೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…